Sunday, May 12, 2024
HomeUncategorizedಉಡುಪಿ; ನದಿ ಮದ್ಯದಲ್ಲಿ ಕಾಣಿಸಿಕೊಂಡ ಸುಳಿಗಾಳಿ: ಮೊಬೈಲ್ ನಲ್ಲಿ ಸೆರೆಯಾಯ್ತು ಅಪರೂಪದ ದೃಶ್ಯ

ಉಡುಪಿ; ನದಿ ಮದ್ಯದಲ್ಲಿ ಕಾಣಿಸಿಕೊಂಡ ಸುಳಿಗಾಳಿ: ಮೊಬೈಲ್ ನಲ್ಲಿ ಸೆರೆಯಾಯ್ತು ಅಪರೂಪದ ದೃಶ್ಯ

spot_img
- Advertisement -
- Advertisement -

ಉಡುಪಿ; ಪಾಪನಾಶಿನಿ ನದಿ ಮಧ್ಯದಲ್ಲಿ ಕಾಣಿಸಿಕೊಂಡ ಸುಳಿಗಾಳಿ ಕಾಣಿಸಿಕೊಂಡಿದೆ. ಸುಳಿಗಾಳಿಯಿಂದ ಆಕಾಶದೆಡೆಗೆ ನದಿ ನೀರು ಚಿಮ್ಮಿದೆ. ಅಂಬಲಪಾಡಿ, ಕಿದಿಯೂರು ಚಕ್‌ಪಾದೆಯಲ್ಲಿ ತೀರದಲ್ಲಿ ಅಪರೂಪದ ಘಟನೆ ನಡೆದಿದೆ.

ಗಾಳಿಯ ರಭಸಕ್ಕೆ ಆಕಾಶಕ್ಕೆ ನೀರು ಚಿಮ್ಮುತ್ತಿರುವ ದೃಶ್ಯ ಸ್ಥಳೀಯರ  ಮೊಬೈಲ್‌ನಲ್ಲಿ ಸೆರೆಯಾಗಿದೆ.

- Advertisement -
spot_img

Latest News

error: Content is protected !!