Saturday, May 18, 2024
Homeಕರಾವಳಿರತ್ನಾಕರ್ ರಾಸಲೀಲೆ: 10 ಮಂದಿ ಮಹಿಳೆಯರ ವಿಚಾರಣೆ

ರತ್ನಾಕರ್ ರಾಸಲೀಲೆ: 10 ಮಂದಿ ಮಹಿಳೆಯರ ವಿಚಾರಣೆ

spot_img
- Advertisement -
- Advertisement -

ಮಂಗಳೂರು: ಮಹಿಳಾ ಸಿಬ್ಬಂದಿಗಳೊಂದಿಗೆ ರಾಸಲೀಲೆಯನ್ನು ಆಡಿದ ದಕ್ಷಿಣ ಕನ್ನಡ ಜಿಲ್ಲಾ ಕುಷ್ಠರೋಗ ನಿವಾರಣಾ ಅಧಿಕಾರಿ ರತ್ನಾಕರ್ ವಿಷಯ ಎಲ್ಲರಿಗೂ ತಿಳಿದಿದೆ.

ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ದೂರುದಾರರು ಸೇರಿದಂತೆ 10 ಮಂದಿ ಮಹಿಳಾ ಸಿಬ್ಬಂದಿಗಳನ್ನು ಪೊಲೀಸರು ವಿಚಾರಣೆಗೊಳಪಡಿಸಿದ್ದಾರೆ. ರತ್ನಾಕರ್ ಅವರ ಎರಡು ದಿನಗಳ ಕಸ್ಟಡಿ ಅವಧಿ ಪೂರ್ಣಗೊಳ್ಳುವ ಹಿನ್ನೆಲೆಯಲ್ಲಿ ಇವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಿದ್ದಾರೆ.

ರತ್ನಾಕರ್ ಅವರ ಮೊಬೈಲನ್ನು ವಶಪಡಿಸಿಕೊಳ್ಳಲಾಗಿದೆ ಪೊಲೀಸರು ಇದರ ಕುರಿತು ತನಿಖೆಯನ್ನು ಮುಂದುವರಿಸಿದ್ದಾರೆ.

- Advertisement -
spot_img

Latest News

error: Content is protected !!