Thursday, June 4, 2026
Homeಕರಾವಳಿಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ತಂತ್ರಿ

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ತಂತ್ರಿ

- Advertisement -
- Advertisement -

ಪುತ್ತೂರು:ಇಲ್ಲಿನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ತಂತ್ರಿ ಹಾಗೂ ಕಾಸರಗೋಡು ಬಿಜೆಪಿ ಜಿಲ್ಲಾಧ್ಯಕ್ಷ  ಬ್ರಹ್ಮಶ್ರೀ ವೇ ಮೂ ರವೀಶ ತಂತ್ರಿಯವರು  ಪುತ್ತೂರಿನ ಖಾಸಗಿ  ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ.

ಬ್ರಹ್ಮಶ್ರೀ ಕುಂಟಾರು ರವೀಶ ತಂತ್ರಿಯವರು ಆರೋಗ್ಯದಲ್ಲಿ ಏರುಪೇರಾಗಿರುವ ಹಿನ್ನೆಲೆಯಲ್ಲಿ ಖ್ಯಾತ ವೈದ್ಯ ಡಾ. ಎಂ.ಕೆ.ಪ್ರಸಾದ್ ಅವರನ್ನು ಭೇಟಿಯಾದ ವೇಳೆ ವೈದ್ಯರು ಪರೀಕ್ಷೆ ನಡೆಸಿ ಆಸ್ಪತ್ರೆಯಲ್ಲಿ ದಾಖಲು ಮಾಡಿದ್ದಾರೆ.

- Advertisement -

Latest News

error: Content is protected !!