Friday, June 5, 2026
Homeತಾಜಾ ಸುದ್ದಿಸ್ಯಾಂಡಲ್ ವುಡ್ ಖ್ಯಾತ ಸಾಹಸ ನಿರ್ದೇಶಕ ರವಿವರ್ಮಗೆ ಶೂಟಿಂಗ್ ವೇಳೆ ಗಾಯ

ಸ್ಯಾಂಡಲ್ ವುಡ್ ಖ್ಯಾತ ಸಾಹಸ ನಿರ್ದೇಶಕ ರವಿವರ್ಮಗೆ ಶೂಟಿಂಗ್ ವೇಳೆ ಗಾಯ

- Advertisement -
- Advertisement -

ಬೆಂಗಳೂರು : ಸ್ಯಾಂಡಲ್ ವುಡ್ ಖ್ಯಾತ ಸಾಹಸ ನಿರ್ದೇಶಕ ರವಿವರ್ಮಗೆ ಶೂಟಿಂಗ್ ವೇಳೆ ಗಾಯಗಳಾಗಿವೆ.

ಕ್ರೇಜಿಸ್ಟಾರ್ ರವಿಚಂದ್ರನ್ ಪುತ್ರ ವಿಕ್ರಮ ರವಿಚಂದ್ರನ್ ಅಭಿನಯದ ಮುಧೋಳ್ ಸಿನಿಮಾದ ಸಾಹಸ ದೃಶ್ಯ ಚಿತ್ರೀಕರಣ ವೇಳೆ ರೋಪ್ ಹರಿದು ಅವರಿಗೆ ಗಾಯಗಳಾಗಿದೆ ಎನ್ನಲಾಗಿದೆ. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.

ಕನ್ನಡದ ಹಲವು ಸಿನಿಮಾಗಳಿಗೆ ಸಾಹಸ ನಿರ್ದೇಶನ ಮಾಡಿರುವ ರವಿವರ್ಮ ಸ್ಯಾಂಡಲ್ ವುಡ್ ನಲ್ಲಿ ಜನಪ್ರಿಯ ಸಾಹಸ ನಿರ್ದೇಶಕರಾಗಿ ಮಿಂಚಿದ್ದಾರೆ.

- Advertisement -

Latest News

error: Content is protected !!