Sunday, May 19, 2024
Homeಕರಾವಳಿಉಡುಪಿಕಾರ್ಕಳ: ರವೀಂದ್ರ ಶೆಟ್ಟಿಗೆ ಗೌರವ ಡಾಕ್ಟರೇಟ್ ಪ್ರದಾನ

ಕಾರ್ಕಳ: ರವೀಂದ್ರ ಶೆಟ್ಟಿಗೆ ಗೌರವ ಡಾಕ್ಟರೇಟ್ ಪ್ರದಾನ

spot_img
- Advertisement -
- Advertisement -

ಕಾರ್ಕಳ : ಕರ್ನಾಟಕ ರಾಜ್ಯ ಫೆಡರೇಶನ್ ಆಫ್ ಕ್ವಾರಿ ಆ್ಯಂಡ್ ಸ್ಟೋನ್ ಕ್ರಷರ್ಸ್ ಅಸೋಸಿಯೇಷನ್ ರಾಜ್ಯಾಧ್ಯಕ್ಷ ರವೀಂದ್ರ ಶೆಟ್ಟಿಯವರಿಗೆ ಏಷ್ಯಾ ವೇದಿಕ್ ಕಲ್ಬರಲ್ ರಿಸರ್ಚ್ ಯುನಿವರ್ಸಿಟಿ ಗೌರವ ಡಾಕ್ಟರೇಟ್ ನೀಡಿ ಗೌರವಿಸಿದೆ.

ರವೀಂದ್ರ ಶೆಟ್ಟಿಯವರ ಸಮಾಜ ಸೇವೆಯನ್ನು ಪರಿಗಣಿಸಿ ಈ ಪುರಸ್ಕಾರ ನೀಡಲಾಗಿದೆ. ಸಾಮಾಜಿಕ, ಧಾರ್ಮಿಕ, ಶೈಕ್ಷಣಿಕ ಕ್ಷೇತ್ರಕ್ಕೆ ಅವರು ಅಪಾರ ಕೊಡುಗೆ ನೀಡಿದ್ದಾರೆ.

- Advertisement -
spot_img

Latest News

error: Content is protected !!