Friday, April 19, 2024
Homeತಾಜಾ ಸುದ್ದಿಆರ್ ಬಿಐ ಗವರ್ನರ್ ಶಕ್ತಿಕಾಂತ ದಾಸ್ ಗೆ ಕೋವಿಡ್ ಪಾಸಿಟಿವ್!..

ಆರ್ ಬಿಐ ಗವರ್ನರ್ ಶಕ್ತಿಕಾಂತ ದಾಸ್ ಗೆ ಕೋವಿಡ್ ಪಾಸಿಟಿವ್!..

spot_img
- Advertisement -
- Advertisement -

ಹೊಸದಿಲ್ಲಿ: ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದ ಗವರ್ನರ್ ಶಕ್ತಿಕಾಂತ ದಾಸ್ ಅವರಿಗೆ ಕೋವಿಡ್-19 ಸೋಂಕು ತಗುಲಿದ್ದು ಐಸೋಲೇಶನ್ ನಲ್ಲಿ ಇದ್ದುಕೊಂಡು ಕೆಲಸ ನಿರ್ವಹಿಸುತ್ತಿದ್ದಾರೆ ಎಂದು ತಿಳಿದು ಬಂದಿದೆ.

“ನನಗೆ ಕೋವಿಡ್ -19 ಪಾಸಿಟಿವ್ ವರದಿಯಾಗಿದೆ. ಆದರೆ ಯಾವುದೇ ರೋಗ ಲಕ್ಷಣಗಳಿಲ್ಲ. ಆರೋಗ್ಯ ಸ್ಥಿರವಾಗಿದೆ. ಇತ್ತೀಚಿನ ದಿನಗಳಲ್ಲಿ ಸಂಪರ್ಕಕ್ಕೆ ಬಂದವರು ಎಚ್ಚರವಾಗಿರಿ. ಐಸೋಲೇಶನ್ ನಲ್ಲಿ ಇದ್ದುಕೊಂಡು ಕೆಲಸ ಮುಂದುವರಿಸುತ್ತೇನೆ “ಎಂದು ಶಕ್ತಿಕಾಂತ ದಾಸ್ ಟ್ವಿಟರ್‌ನಲ್ಲಿ ತಿಳಿಸಿದ್ದಾರೆ.

- Advertisement -
spot_img

Latest News

error: Content is protected !!