Friday, May 10, 2024
Homeಕರಾವಳಿಉಡುಪಿಗುತ್ತಿಗೆದಾರ ಸಂತೋಷ ಪಾಟೀಲ್ ಆತ್ಮಹತ್ಯೆ ಪ್ರಕರಣವನ್ನು ಮರು ತನಿಖೆ ಮಾಡಲಾಗುವುದು;ಬೆಳಗಾವಿಯಲ್ಲಿ ಸಿಎಂ ಸಿದ್ದರಾಮಯ್ಯ ಹೇಳಿಕೆ

ಗುತ್ತಿಗೆದಾರ ಸಂತೋಷ ಪಾಟೀಲ್ ಆತ್ಮಹತ್ಯೆ ಪ್ರಕರಣವನ್ನು ಮರು ತನಿಖೆ ಮಾಡಲಾಗುವುದು;ಬೆಳಗಾವಿಯಲ್ಲಿ ಸಿಎಂ ಸಿದ್ದರಾಮಯ್ಯ ಹೇಳಿಕೆ

spot_img
- Advertisement -
- Advertisement -

ಬೆಳಗಾವಿ: ಉಡುಪಿಯಲ್ಲಿ ನಡೆದ ಗುತ್ತಿಗೆದಾರ ಸಂತೋಷ ಪಾಟೀಲ್ ಆತ್ಮಹತ್ಯೆ ಪ್ರಕರಣವನ್ನು ಮರು ತನಿಖೆ ನಡೆಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಬೆಳಗಾವಿಯಲ್ಲಿ ಮಾತನಾಡಿದ ಅವರು ಮರು ತನಿಖೆ ನಡೆಸುವಂತೆ ಅವರ ಕುಟುಂಬದ ಸದಸ್ಯರು ಮನವಿ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಕಾನೂನು ಇಲಾಖೆಯ ಜೊತೆಗೆ ಚರ್ಚಿಸಿ ಮರು ತನಿಖೆ ನಡೆಸಲಾಗುವುದು ಎಂದಿದ್ದಾರೆ.

ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು ಈ ಹಿಂದಿನ ಸರಕಾರ ಮಾಡಿರುವ ತನಿಖೆಯ ಬಗ್ಗೆ ಕುಟುಂಬದ ಸದಸ್ಯರಿಗೆ ತೃಪ್ತಿ ತಂದಿಲ್ಲ. ಈ ಕುರಿತು ಪರಿಶೀಲನೆ ನಡೆಸಲಾಗುವುದು ಎಂದಿದ್ದಾರೆ.

- Advertisement -
spot_img

Latest News

error: Content is protected !!