Saturday, May 18, 2024
Homeಕರಾವಳಿಉಡುಪಿಕರಾವಳಿ ಜಿಲ್ಲೆಗಳಲ್ಲಿ ರೆಡ್‌ ಅಲರ್ಟ್‌ ಘೋಷಣೆ: ಮುಂದಿನ 48 ಗಂಟೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ

ಕರಾವಳಿ ಜಿಲ್ಲೆಗಳಲ್ಲಿ ರೆಡ್‌ ಅಲರ್ಟ್‌ ಘೋಷಣೆ: ಮುಂದಿನ 48 ಗಂಟೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ

spot_img
- Advertisement -
- Advertisement -

ಮಂಗಳೂರು: ಕರಾವಳಿ ಭಾಗದಲ್ಲಿ ಮಳೆಯಬ್ಬರ ಮುಂದುವರಿದಿದ್ದು ಜು.7 ರಿಂದ ಜು.9 ರವರೆಗೆ ರೆಡ್ ಅಲರ್ಟ್‌ ಘೋಷಿಸಿದೆ. ಮುಂದಿನ 48 ಗಂಟೆಗಳಲ್ಲಿ ಕರಾವಳಿಯ ಎಲ್ಲಾ ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ ಭಾರಿ ಮಳೆ ಮುಂದುವರಿಯಲಿದ್ದು ರೆಡ್ ಅಲರ್ಟ್ ಘೋಷಿಸಲಾಗಿದೆ. ಈ ಮೂರು ಜಿಲ್ಲೆಯಲ್ಲಿ 204 ಮಿ.ಮೀ ಗಿಂತ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ. ಜು.10ಮತ್ತು11 ರಂದು ಅರೆಂಜ್ ಅಲರ್ಟ್ ಘೋಷಿಸಲಾಗಿದೆ.

- Advertisement -
spot_img

Latest News

error: Content is protected !!