Tuesday, May 14, 2024
Homeತಾಜಾ ಸುದ್ದಿಕಿಸಾನ್‌ ಸಮ್ಮಾನ್‌ ಯೋಜನೆಯಡಿ ಪರಿಹಾರ: ಇ-ಕೆವೈಸಿಗೆ ಸೆ. 22 ಕೊನೆಯ ದಿನ

ಕಿಸಾನ್‌ ಸಮ್ಮಾನ್‌ ಯೋಜನೆಯಡಿ ಪರಿಹಾರ: ಇ-ಕೆವೈಸಿಗೆ ಸೆ. 22 ಕೊನೆಯ ದಿನ

spot_img
- Advertisement -
- Advertisement -

ಮಂಗಳೂರು : ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ (ಪಿಎಂ-ಕಿಸಾನ್) ಯೋಜನೆಯಡಿ ಪರಿಹಾರ ಪಡೆಯಲು ರೈತರು ಕಡ್ಡಾಯವಾಗಿ ಇ-ಕೆವೈಸಿ ಮಾಡಿಕೊಳ್ಳಲು ಸೆಪ್ಟೆಂಬರ್ 22 ಕೊನೆಯ ದಿನವಾಗಿದೆ.

ರೈತರು ಇ-ಕೆವೈಸಿ ಮಾಡಿಸದಿದ್ದಲ್ಲಿ ಆರ್ಥಿಕ ನೆರವು ಸ್ಥಗಿತಗೊಳ್ಳಲಿದೆ.

- Advertisement -
spot_img

Latest News

error: Content is protected !!