- Advertisement -
- Advertisement -
ಮಂಗಳೂರು: ನವೀಕರಣಗೊಂಡ ಮಲ್ಲಿಕಟ್ಟೆ ಉದ್ಯಾನವನ ಉದ್ಘಾಟನೆಗೊಂಡಿದೆ.
ದಕ್ಷಿಣ ಕನ್ನಡ ಸಂಸದ ನಳೀನ್ ಕುಮಾರ್ ಕಟೀಲ್ ಮತ್ತು ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ ಕಾಮತ್ ಉದ್ಯಾನವನವನ್ನು ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಮಂಗಳೂರು ಮಹಾನಗರ ಪಾಲಿಕೆ ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು, ಸದಸ್ಯರಾದ ಕದ್ರಿ ಮನೋಹರ್ ಶೆಟ್ಟಿ, ರವಿಶಂಕರ್ ಮಿಜಾರ್, ಪ್ರೇಮಾನಂದ್ ಶೆಟ್ಟಿ ಉಪಸ್ಥಿತರಿದ್ದರು.
- Advertisement -