Sunday, June 7, 2026
Homeಕರಾವಳಿಉಡುಪಿಕುಂದಾಪುರದ ಖ್ಯಾತ ಮಕ್ಕಳ ತಜ್ಞ ಡಾ.ವೆಂಕಟರಾಜ್ ನಿಧನ

ಕುಂದಾಪುರದ ಖ್ಯಾತ ಮಕ್ಕಳ ತಜ್ಞ ಡಾ.ವೆಂಕಟರಾಜ್ ನಿಧನ

- Advertisement -
- Advertisement -

ಕುಂದಾಪುರ: ಕುಂದಾಪುರದ ಖ್ಯಾತ ಮಕ್ಕಳ ತಜ್ಞ ಡಾ.ವೆಂಕಟರಾಜ್(67) ಅವರು ಹೃದಯ ಸಂಬಂಧಿ ಖಾಯಿಲೆಯಿಂದ ಇಂದು ನಿಧನರಾಗಿದ್ದಾರೆ.

ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಇಂದು ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ. ಇವರು ಕುಂದಾಪುರ ನಗರದಲ್ಲಿ ಸ್ವಾತಿ ಕ್ಲಿನಿಕ್ ಮೂಲಕ ಮೂರು ದಶಕಗಳಿಗೂ ಹೆಚ್ಚು ಕಾಲ ಮಕ್ಕಳ ತಜ್ಞರಾಗಿ ಸೇವೆ ಸಲ್ಲಿಸಿದ್ರು.

- Advertisement -

Latest News

error: Content is protected !!