Friday, May 3, 2024
Homeತಾಜಾ ಸುದ್ದಿಬಿಜೆಪಿ ಸೋಲಿಗೆ ನೈತಿಕ ಹೊಣೆ ಹೊತ್ತು ನಳೀನ್​ ಕುಮಾರ್​ ಕಟೀಲ್ ರಾಜೀನಾಮೆ ನೀಡಬೇಕು; ಟ್ವೀಟ್ ಮೂಲಕ...

ಬಿಜೆಪಿ ಸೋಲಿಗೆ ನೈತಿಕ ಹೊಣೆ ಹೊತ್ತು ನಳೀನ್​ ಕುಮಾರ್​ ಕಟೀಲ್ ರಾಜೀನಾಮೆ ನೀಡಬೇಕು; ಟ್ವೀಟ್ ಮೂಲಕ ಮಾಜಿ ಶಾಸಕ ಎಂ ಪಿ ರೇಣುಕಾಚಾರ್ಯ ಆಗ್ರಹ

spot_img
- Advertisement -
- Advertisement -

ದಾವಣಗೆರೆ : ಬಿಜೆಪಿ ಸೋಲಿಗೆ ನೈತಿಕ ಹೊಣೆ ಹೊತ್ತು ನಳೀನ್​ ಕುಮಾರ್​ ಕಟೀಲ್ ರಾಜೀನಾಮೆ ನೀಡಬೇಕು ಎಂದು ಟ್ವೀಟ್ ಮೂಲಕ ಮಾಜಿ ಶಾಸಕ ಎಂ ಪಿ ರೇಣುಕಾಚಾರ್ಯ ಆಗ್ರಹಿಸಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ‘ಬಿಜೆಪಿ ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರಬೇಕು. ಮೋದಿಜಿ ಅವರನ್ನು ಮತ್ತೊಮ್ಮೆ ಪ್ರಧಾನಿ ಮಾಡಲು ನಾವೆಲ್ಲ ಪಕ್ಷದ ನಾಯಕರು ಕಾರ್ಯಕರ್ತರನ್ನು ಜೋಡಣೆ ಮಾಡಬೇಕು.’ ಎಂದಿದ್ದಾರೆ.

ಅಲ್ಲದೇ , ‘ದಾವಣಗೆರೆ ಲೋಕಸಭಾ ಕ್ಷೇತ್ರಕ್ಕೆ ನಾನು ಸಹ ಪ್ರಬಲ ಆಕಾಂಕ್ಷಿ.ಈ ಮಾತನ್ನು ದಾವಣಗೆರೆ ಜಿಲ್ಲೆಯ ಬಿಜೆಪಿ ಪಕ್ಷದ ಮುಖಂಡರು ಕಾರ್ಯಕರ್ತರು ಹಿರಿಯರು ಹಾಗೂ ಜನರ ಒತ್ತಾಯಕ್ಕೆ ಮಣಿದು ಹೇಳುತ್ತಿದ್ದೇನೆ’ ಎಂದು ತಿಳಿಸಿದ್ದಾರೆ.

- Advertisement -
spot_img

Latest News

error: Content is protected !!