Wednesday, June 3, 2026
Homeತಾಜಾ ಸುದ್ದಿರೇಣುಕಾಸ್ವಾಮಿ ಹತ್ಯೆ ಪ್ರಕರಣ; 2ನೇ ಬಾರಿ ಜಾಮೀನಿಗಾಗಿ ಸುಪ್ರೀಂ ಕೋರ್ಟ್‌ ಮೊರೆ ಹೋದ ದರ್ಶನ್‌

ರೇಣುಕಾಸ್ವಾಮಿ ಹತ್ಯೆ ಪ್ರಕರಣ; 2ನೇ ಬಾರಿ ಜಾಮೀನಿಗಾಗಿ ಸುಪ್ರೀಂ ಕೋರ್ಟ್‌ ಮೊರೆ ಹೋದ ದರ್ಶನ್‌

- Advertisement -
- Advertisement -

ನವದೆಹಲಿ:  ನಟ ದರ್ಶನ್‌ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು ಸೇರಿದ್ದು, ಇದೀಗ ಎರಡನೇ ಬಾರಿ ಜಾಮೀನಿಗಾಗಿ ಸುಪ್ರೀಂ ಕೋರ್ಟ್‌ ಮೊರೆ ಹೋಗಿದ್ದಾರೆ.

ಹಿರಿಯ ವಕೀಲ ಮುಕುಲ್ ರೋಹ್ಟಗಿ ಕಚೇರಿಯಿಂದ ಜೈಲು ಸೇರಿದ 8 ತಿಂಗಳ ಬಳಿಕ ದರ್ಶನ್‌ ಪರ ಜಾಮೀನು ಅರ್ಜಿ ಸಲ್ಲಿಕೆಯಾಗಿದೆ. 

ಇನ್ನು ಮೇ 4 ಕ್ಕೆ ವಿಚಾರಣೆಗೆ ದಿನಾಂಕ ನಿಗದಿಯಾಗಿದೆ.  ಆರೋಪಿಗಳು ಟ್ರಯಲ್ ಸಂದರ್ಭದಲ್ಲಿ ಬೇರೆ ಬೇರೆ ಅರ್ಜಿಗಳ ಸಲ್ಲಿಕೆ ಮಾಡಿದ್ದು, ತುಂಬಾ ವಿಳಂಬಕ್ಕೆ ಕಾರಣವಾಗಿದೆ. ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆ.14 ರಂದು ಜಾಮೀನು ರದ್ದು ಮಾಡಿದ್ದ ಸುಪ್ರೀಂ ಕೋರ್ಟ್, ಆರೋಪಿಗಳಿಗೆ ತಕ್ಷಣವೇ ಶರಣಾಗಲು ಸೂಚಿಸಿತ್ತು. ಆದೇಶದ ಬಳಿಕ ಜೈಲು ಸೇರಿದ್ದ ದರ್ಶನ್, ಇದೀಗ ಮಧ್ಯಂತರ ಜಾಮೀನು ಕೋರಿ ಅರ್ಜಿಯನ್ನು ಸಲ್ಲಿಸಿದ್ದಾರೆ.

- Advertisement -

Latest News

error: Content is protected !!