Wednesday, June 24, 2026
Homeತಾಜಾ ಸುದ್ದಿಚಿತ್ರದುರ್ಗದಲ್ಲಿ ರೇಣುಕಾಸ್ವಾಮಿ ಸಮಾಧಿ ನಾಮಫಲಕ ಧ್ವಂಸ

ಚಿತ್ರದುರ್ಗದಲ್ಲಿ ರೇಣುಕಾಸ್ವಾಮಿ ಸಮಾಧಿ ನಾಮಫಲಕ ಧ್ವಂಸ

- Advertisement -
- Advertisement -

ಚಿತ್ರದುರ್ಗದಲ್ಲಿ ರೇಣುಕಾಸ್ವಾಮಿ ಸಮಾಧಿ ನಾಮಫಲಕ ಧ್ವಂಸ ಮಾಡಲಾಗಿದೆ ಎಂಬ ಆರೋಪ ಕೇಳಿಬಂದಿದೆ.

ಲೇಔಟ್‌ ನಿರ್ಮಾಣ ಮಾಡುವ ವೇಳೆ ರೇಣುಕಾಸ್ವಾಮಿ ಸಮಾಧಿಗೆ ಹಾನಿಯಾಗಿದೆ ಎಂದು ಹೇಳಲಾಗಿದೆ. ಈ ಸಂಬಂಧ ಕೆಲವು ಫೋಟೋಗಳು ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದೆ.

ಕೆಲವು ಕಿಡಿಗೇಡಿಗಳು ಈ ಕೃತ್ಯ ಎಸಗಿದ್ದಾರೆ ಎಂದು ಕೆಲವರು ಹೇಳುತ್ತಿದ್ದಾರೆ. ಅದೇನೆ ಇರಲಿ ತನಿಖೆಯಿಂದಷ್ಟೇ ಸತ್ಯ ಹೊರಬರಬೇಕಿದೆ.

ನಟ ದರ್ಶನ್‌ ಅಂಡ್‌ ಗ್ಯಾಂಗ್‌ನಿಂದ ಕೊಲೆಯಾಗಿರುವ ರೇಣುಕಾಸ್ವಾಮಿ ಸಮಾಧಿ ಚಿತ್ರದುರ್ಗದಲ್ಲಿದೆ. ರುದ್ರಭೂಮಿ ಬಳಿ ಲೇಔಟ್‌ ನಿರ್ಮಾಣ ಮಾಡುವ ವೇಳೆ ಸಮಾಧಿಗೆ ಹಾನಿಯಾಗಿದೆ ಎಂದು ಶಂಕಿಸಲಾಗಿದೆ.

- Advertisement -

Latest News

error: Content is protected !!