- Advertisement -


- Advertisement -
ಬೆಂಗಳೂರು: ಸಾಹಸಸಿಂಹ ಡಾ. ವಿಷ್ಣುವರ್ಧನ್‍ರವರಿಗೆ ಮರಣೋತ್ತರ ಕರ್ನಾಟಕ ರತ್ನ ಘೋಷಣೆ ಹಿನ್ನೆಲೆಯಲ್ಲೇ ನಟ ಹಾಗೂ ರಾಜಕಾರಣಿ ರೆಬಲ್‍ಸ್ಟಾರ್ ಅಂಬರೀಶ್‍ರವರಿಗೂ ಕೂಡ ಕರ್ನಾಟಕ ರತ್ನ ಪ್ರಶಸ್ತಿ ನೀಡಬೇಕೆಂದು ಹಿರಿಯ ನಟಿ ತಾರಾ ಅನುರಾಧ ಅವರು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ರವರಿಗೆ ಮನವಿ ಸಲ್ಲಿಸಿದ್ದಾರೆ ಎಂದು ತಿಳಿದು ಬಂದಿದೆ.
ಅವರು ಸದಾಶಿವನಗರದಲ್ಲಿರುವ ಡಿ.ಕೆ.ಶಿವಕುಮಾರ್‌ರವರ ಮನೆಗೆ ಭೇಟಿ ನೀಡಿ ಈ ಬಗ್ಗೆ ಮನವಿ ಸಲ್ಲಿಸಿದರು.
- Advertisement -


