- Advertisement -
![]()
- Advertisement -
ಮಂಗಳೂರು: ಭಾವಚಿತ್ರದಲ್ಲಿರುವ ಶಂಕಿತ ವ್ಯಕ್ತಿಯು, ದಕ್ಷಿಣ ಕನ್ನಡ ಜಿಲ್ಲಾ ವ್ಯಾಪ್ತಿಯಲ್ಲಿ ನಡೆದ ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿರುವ ಸಾಧ್ಯತೆಗಳಿದ್ದು, ಈ ವ್ಯಕ್ತಿಯ ಬಗ್ಗೆ ಯಾವುದೇ ಮಾಹಿತಿ ಲಭ್ಯವಾದಲ್ಲಿ,
ಸುಳ್ಯ ಪೊಲೀಸ್ ಠಾಣೆ:08257 230337
ಸುಳ್ಯ ಪೊಲೀಸ್ ಠಾಣಾ ಉಪನಿರೀಕ್ಷಕರು:9480805365
ದಕ್ಷಿಣ ಕನ್ನಡ ಜಿಲ್ಲಾ ಕಂಟ್ರೋಲ್ ರೂಂ ಸಂಖ್ಯೆ: 9480805300 / 0824 2220500.
ಅಥವಾ 112 ಸಹಾಯವಾಣಿಗೆ ಕರೆಮಾಡಿ ಮಾಹಿತಿ ನೀಡಬೇಡಲು ಪೊಲೀಸರು ಸಾರ್ವಜನಿಕರಲ್ಲಿ ವಿನಂತಿ ಮಾಡಿದ್ದಾರೆ.
- Advertisement -


