- Advertisement -
![]()
- Advertisement -
ಕಾರ್ಕಳ: ಆಕಸ್ಮಿಕವಾಗಿ ಬಾವಿಗೆ ಬಿದ್ದ ವ್ಯಕ್ತಿಯೊಬ್ಬರನ್ನು ಅಗ್ನಿಶಾಮಕ ದಳದ ಸಿಬ್ಬಂದಿ ರಕ್ಷಿಸಿದ ಘಟನೆ ಕಾರ್ಕಳದಲ್ಲಿ ನಡೆದಿದೆ.
ಬೋಜ ಎಂಬುವವರು ರಕ್ಷಣೆಗೊಳಗಾದ ವ್ಯಕ್ತಿ. ಬಾವಿಗೆ ಬಿದ್ದ ಬೆಕ್ಕನ್ನು ರಕ್ಷಿಸಲು ಹೋಗಿ ಇವರು ಬಾವಿಗೆ ಬಿದ್ದಿದ್ದಾರೆ. ತಕ್ಷಣ ಸ್ಥಳಕ್ಕೆ ಬಂದ ಅಗ್ನಿಶಾಮಕ ದಳದ ಸಿಬ್ಬಂದಿ ಬಾವಿಗೆ ಬಿದ್ದಿದ್ದ ವ್ಯಕ್ತಿಯನ್ನು ಮೇಲಕ್ಕೆತ್ತಿ ರಕ್ಷಿಸಿದ್ದಾರೆ.
- Advertisement -


