Tuesday, July 21, 2026
Homeಕರಾವಳಿಉಡುಪಿಕುಂದಾಪುರ: ಕಾಲು ಜಾರಿ ಬಾವಿಗೆ ಬಿದ್ದ ಮಹಿಳೆಯ ರಕ್ಷಣೆ

ಕುಂದಾಪುರ: ಕಾಲು ಜಾರಿ ಬಾವಿಗೆ ಬಿದ್ದ ಮಹಿಳೆಯ ರಕ್ಷಣೆ

- Advertisement -
- Advertisement -

ಕುಂದಾಪುರ : ಮನೆ ಸಮೀಪದ ಬಾವಿಯಲ್ಲಿ ನೀರೆತ್ತುವಾಗ ಆಕಸ್ಮಿಕವಾಗಿ ಕಾಲು ಜಾರಿ ಬಾವಿಗೆ ಬಿದ್ದ ಮಹಿಳೆಯನ್ನು ಅಗ್ನಿಶಾಮಕದಳ ಸಿಬ್ಬಂದಿ ರಕ್ಷಿಸಿದ ಘಟನೆ ತೆಕ್ಕಟ್ಟೆ ಸಮೀಪದ ಕೆದೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಉಳ್ಳೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬಳಿ ನಡೆದಿದೆ.

ಇಲ್ಲಿನ ನಿವಾಸಿ ರತ್ನಾವತಿ ಶೆಟ್ಟಿ ಉಳ್ಳೂರು (52) ರಕ್ಷಿಸಲ್ಪಟ್ಟ ಮಹಿಳೆ. ಇದೀಗ ಮಹಿಳೆಯನ್ನು ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸಲಾಗ್ತಿದೆ.

- Advertisement -

Latest News

error: Content is protected !!