Sunday, June 7, 2026
Homeಕರಾವಳಿಉಡುಪಿಮೂಡುಬಿದಿರೆ: ಅಕ್ರಮವಾಗಿ ಸಾಗಿಸುತ್ತಿದ್ದ ಮೂರು ಗೋವುಗಳ ರಕ್ಷಣೆ

ಮೂಡುಬಿದಿರೆ: ಅಕ್ರಮವಾಗಿ ಸಾಗಿಸುತ್ತಿದ್ದ ಮೂರು ಗೋವುಗಳ ರಕ್ಷಣೆ

- Advertisement -
- Advertisement -

ಮೂಡುಬಿದಿರೆ: ಅಕ್ರಮವಾಗಿ ಸಾಗಿಸುತ್ತಿದ್ದ ಮೂರು ಗೋವುಗಳನ್ನು ಬಜರಂಗದಳದ ಕಾರ್ಯಕರ್ತರು ಹಾಗೂ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ರಕ್ಷಿಸಿದ ಘಟನೆ ಇಂದು(ಸೋಮವಾರ) ಮುಂಜಾನೆ ಮೂಡುಬಿದಿರೆಯಲ್ಲಿ ನಡೆದಿದೆ.

ರಿಡ್ಜ್‌ ಕಾರಿನಲ್ಲಿ ಮೂರು ಗೋವುಗಳನ್ನು ಅಕ್ರಮವಾಗಿ ಸಾಗಿಸಲಾಗ್ತಿತ್ತು. ವಿಷಯ ತಿಳಿದು ಪೊಲೀಸರಿಗೆ ಮಾಹಿತಿ ನೀಡಿದ ಬಜರಂಗದಳದವ್ರು ಪೊಲೀಸರೊಂದಿಗೆ ಜಂಟಿ ಕಾರ್ಯಚರಣೆ ನಡೆಸಿ ಕಾರನ್ನು ಹಿಂಬಾಲಿಸಿಕೊಂಡು ಬಂದು ಜಿ.ಕೆ.ಗಾರ್ಡನ್ ಬಳಿ ದಾಳಿ ನಡೆಸಿದ್ದಾರೆ. ಈ ವೇಳೆ ಆರೋಪಿಗಳು ಪರಾರಿಯಾಗಿದ್ದು, ಪೊಲೀಸರು ಆರೋಪಿಗಳ ಮೊಬೈಲ್‌ಗಳನ್ನು ವಶಪಡಿಸಿಕೊಂಡಿದ್ದಾರೆ.

- Advertisement -

Latest News

error: Content is protected !!