Tuesday, May 14, 2024
Homeಕರಾವಳಿಉಡುಪಿಮಲ್ಪೆ: ಬೀಚ್‌ನಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ

ಮಲ್ಪೆ: ಬೀಚ್‌ನಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ

spot_img
- Advertisement -
- Advertisement -

ಮಲ್ಪೆ: ಈಜಲು ಹೋಗಿ ಸಮುದ್ರ ಪಾಲಾಗುತ್ತಿದ್ದ ಇಬ್ಬರನ್ನು ರಕ್ಷಿಸಿದ ಘಟನೆ ಮಲ್ಪೆ ಬೀಚ್‌ನಲ್ಲಿ ನಡೆದಿದೆ.

ಸಕಲೇಶಪುರದ ಅವಿನಾಶ್, ಮತ್ತು ಸಾಗರ್‌ ರಕ್ಷಣೆಗೊಳಗಾದವರು. ಸಮುದ್ರದಲ್ಲಿ ಈಜಾಡುತ್ತಿದ್ದಾಗ ಅಲೆಗಳ ಅಬ್ಬರಕ್ಕೆ ಕೊಚ್ಚಿಕೊಂಡು ಹೋಗಿ ಮುಳುಗುತ್ತಿದ್ದ ವೇಳೆ ಇಬ್ಬರನ್ನೂ ಮಲ್ಪೆ ಬೀಚ್‌ನ ಜೀವ ರಕ್ಷಕ ತಂಡದವರು ರಕ್ಷಿಸಿದ್ದಾರೆ.

- Advertisement -
spot_img

Latest News

error: Content is protected !!