Wednesday, April 24, 2024
Homeಕರಾವಳಿಉಡುಪಿಮಲ್ಪೆ: ಸಮುದ್ರ ಪಾಲಾಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ

ಮಲ್ಪೆ: ಸಮುದ್ರ ಪಾಲಾಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ

spot_img
- Advertisement -
- Advertisement -

ಮಲ್ಪೆ: ಸಮುದ್ರ ಪಾಲಾಗುತ್ತಿದ್ದ ಇಬ್ಬರು ಪ್ರವಾಸಿಗರನ್ನು ರಕ್ಷಿಸಿದ ಘಟನೆ ಮಲ್ಪೆ ಬೀಚ್‌ನಲ್ಲಿ ನಡೆದಿದೆ. ಸದ್ಯ ಇಬ್ಬರ ಸ್ಥಿತಿಯೂ ಗಂಭೀರವಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.  

ಇಬ್ಬರೂ ಪ್ರವಾಸಿಗರು ಮೈಸೂರಿನವರು.  ಇಬ್ಬರನ್ನೂ ಮುಳುಗು ತಜ್ಞ ಈಶ್ವರ್‌ ಮಲ್ಪೆ ರಕ್ಷಣೆ ಮಾಡಿ ಅಸ್ಪತ್ರೆಗೆ ದಾಖಲಿಸಿದ್ದಾರೆ. ಇಬ್ಬರ ಸ್ಥಿತಿಯೂ ಚಿಂತಾಜನಕವಾಗಿದೆ.

- Advertisement -
spot_img

Latest News

error: Content is protected !!