Saturday, June 6, 2026
Homeಕರಾವಳಿಉಡುಪಿಕುಂದಾಪುರ: ಬಾವಿಗೆ ಬಿದ್ದಿದ್ದ ಚಿರತೆ ರಕ್ಷಣೆ

ಕುಂದಾಪುರ: ಬಾವಿಗೆ ಬಿದ್ದಿದ್ದ ಚಿರತೆ ರಕ್ಷಣೆ

- Advertisement -
- Advertisement -

ಕುಂದಾಪುರ: ಮನೆಯೊಂದರ ಬಾವಿಗೆ ಬಿದ್ದಿದ್ದ ಚಿರತೆಯನ್ನು ಅರಣ್ಯ ಇಲಾಖೆ ರಕ್ಷಿಸಿದ ಘಟನೆ ಕುಂದಾಪುರ ತಾಲೂಕಿನ ಕುಂದಬಾರಂದಾಡಿ ಗ್ರಾಮದ ಕೋಳೂರು ಎಂಬಲ್ಲಿ ನಡೆದಿದೆ.

ಇಲ್ಲಿನ ಮಾಸ್ತಿ ಎಂಬುವರ ಮನೆಯ ಬಾವಿಗೆ ಚಿರತೆ ಕಳೆದ ರಾತ್ರಿ ಚಿರತೆ ಬಿದ್ದಿದ್ದು ಇಂದು ಬೆಳಗ್ಗೆ ಮನೆಯವರ ಗಮನಕ್ಕೆ ಬಂದಿದೆ. ತಕ್ಷಣ ಅರಣ್ಯಾಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ಅರಣ್ಯ ಇಲಾಖೆಯವರು ಬೋನನ್ನು ಬಾವಿಗೆ ಇಳಿಬಿಟ್ಟು ನಾಜೂಕಾಗಿ ಕಾರ್ಯಾಚರಣೆ ನಡೆಸಿ ಅಂದಾಜು 4-5 ವರ್ಷ ಪ್ರಾಯದ ಹೆಣ್ಣು ಚಿರತೆಯನ್ನು ರಕ್ಷಿಸಿದ್ದಾರೆ..

- Advertisement -

Latest News

error: Content is protected !!