Tuesday, May 14, 2024
Homeತಾಜಾ ಸುದ್ದಿಎನ್‌ಸಿಪಿಯ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ: ಶರದ್‌ ಪವಾರ್‌ ಘೋಷಣೆ

ಎನ್‌ಸಿಪಿಯ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ: ಶರದ್‌ ಪವಾರ್‌ ಘೋಷಣೆ

spot_img
- Advertisement -
- Advertisement -

ಎನ್‌ಸಿಪಿಯ ರಾಷ್ಟ್ರೀಯ ಅಧ್ಯಕ್ಷ ಸ್ಥಾನಕ್ಕೆ ಶರದ್ ಪವಾರ್ ರಾಜೀನಾಮೆ ನೀಡುವುದಾಗಿ ಘೋಷಿಸಿದ್ದಾರೆ.

ತಮ್ಮ ಆತ್ಮಚರಿತ್ರೆಯ ಎರಡನೇ ಆವೃತ್ತಿ ‘ಲೋಕ್ ಮಾಜೆ ಸಂಗಟಿ’ ಬಿಡುಗಡೆ ವೇಳೆ ಶರದ್ ಪವಾರ್ ಈ ಘೋಷಣೆ ಮಾಡಿದ್ದಾರೆ. ಇನ್ನೂ ಮೂರು ವರ್ಷಗಳವರೆಗೆ ರಾಜ್ಯಸಭೆಯಲ್ಲಿ ಅಧಿಕಾರಾವಧಿ ಇದೆ. ಭವಿಷ್ಯದಲ್ಲಿ ಚುನಾವಣೆಗೆ ನಾನು ಸ್ಪರ್ಧಿಸಲ್ಲ. ಎನ್ಸಿಪಿ ಅಧ್ಯಕ್ಷ ಸ್ಥಾನದಿಂದ ಕೆಳಗೆ ಇಳಿಯುತ್ತಿದ್ದೇನೆ ಎಂದು ಹೇಳಿದ್ದಾರೆ.

- Advertisement -
spot_img

Latest News

error: Content is protected !!