Thursday, June 4, 2026
Homeತಾಜಾ ಸುದ್ದಿಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ ಸಿಎಂ ಇಬ್ರಾಹಿಂ

ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ ಸಿಎಂ ಇಬ್ರಾಹಿಂ

- Advertisement -
- Advertisement -

ಬೆಂಗಳೂರು: ಈ ಬಾರಿಯ ಚುನಾವಣೆಯಲ್ಲಿ ಜೆಡಿಎಸ್‌ ಸೋಲಿನ ಹಿನ್ನೆಲೆಯಲ್ಲಿ ಸಿಎಂ ಇಬ್ರಾಹಿಂ ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಸೋಲಿನ ನೈತಿಕ ಹೊಣೆಹೊತ್ತು ರಾಜೀನಾಮೆ ಸಲ್ಲಿಸಿರುವುದಾಗಿ ಇಬ್ರಾಹಿಂ ತಿಳಿಸಿದ್ದಾರೆ. ರಾಜೀನಾಮೆ ಪತ್ರವನ್ನು ದೇವೇಗೌಡರಿಗೆ ನೀಡಿರೋದಾಗಿ ತಿಳಿಸಿದ್ದಾರೆ.

- Advertisement -

Latest News

error: Content is protected !!