Thursday, May 2, 2024
Homeಕರಾವಳಿಮಂಗಳೂರು-ಕಣ್ಣೂರು ನಡುವಿನ ಪ್ಯಾಸೆಂಜರ್ ರೈಲು ಪುನರಾರಂಭಿಸುವಂತೆ ಪ್ರತಿಭಟನೆ !

ಮಂಗಳೂರು-ಕಣ್ಣೂರು ನಡುವಿನ ಪ್ಯಾಸೆಂಜರ್ ರೈಲು ಪುನರಾರಂಭಿಸುವಂತೆ ಪ್ರತಿಭಟನೆ !

spot_img
- Advertisement -
- Advertisement -

ಮಂಗಳೂರು-ಕಣ್ಣೂರು ನಡುವಿನ ಪ್ಯಾಸೆಂಜರ್ ರೈಲು ಮತ್ತೆ ಸಂಚಾರವನ್ನು ಪುನರಾರಂಭಿಸುವಂತೆ ಒತ್ತಾಯಿಸಿ ಇಂದು ಪ್ರತಿಭಟನೆಯನ್ನು ಮಾಡಲಾಯಿತು.

ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಮಂಗಳೂರು ಇವರು ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣದಲ್ಲಿ ಇಂದು ಪ್ರತಿಭಟನೆ ನಡೆಸಿದರು. ಹಲವಾರು ಮಂದಿ ವಿದ್ಯಾರ್ಥಿಗಳು ಈ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು.

ಕೂಡಲೆ ಮಂಗಳೂರು ಮತ್ತು ಕಣ್ಣೂರು ನಡುವಿನ ಪ್ಯಾಸೆಂಜರ್ ರೈಲು ಸಂಚಾರವನ್ನು ಪುನರಾರಂಭಿಸಬೇಕೆಂದು ಮನವಿ ಮಾಡಿದರು.

- Advertisement -
spot_img

Latest News

error: Content is protected !!