Wednesday, June 3, 2026
Homeಕರಾವಳಿಸಾರ್ವಜನಿಕರ ಆಕ್ರೋಶಕ್ಕೆ ಮಣಿದ ಜಿಲ್ಲಾಡಳಿತ: ಬೈಕ್ ಹಿಂಬದಿ ಪುರುಷ ಸವಾರರಿಗೆ ನಿರ್ಬಂಧ ಆದೇಶ ವಾಪಾಸ್

ಸಾರ್ವಜನಿಕರ ಆಕ್ರೋಶಕ್ಕೆ ಮಣಿದ ಜಿಲ್ಲಾಡಳಿತ: ಬೈಕ್ ಹಿಂಬದಿ ಪುರುಷ ಸವಾರರಿಗೆ ನಿರ್ಬಂಧ ಆದೇಶ ವಾಪಾಸ್

- Advertisement -
- Advertisement -

ಮಂಗಳೂರು: ಸಾರ್ವಜನಿಕರ ಆಕ್ರೋಶಕ್ಕೆ ಮಣಿದ ಜಿಲ್ಲಾಡಳಿತ ದ್ವಿಚಕ್ರ ವಾಹನದಲ್ಲಿ ಹಿಂಬದಿ ಸವಾರರಿಗೆ ಅವಕಾಶ ಇಲ್ಲ ಎಂಬ ಆದೇಶವನ್ನು ವಾಪಾಸ್ ಪಡೆದಿದೆ.

ಇಂದಿನಿಂದ ಎಡಿಜಿಪಿ ಅಲೋಕ್ ಕುಮಾರ್ ಅವರು ನಾಳೆಯಿಂದ ಬೈಕ್ ನಲ್ಲಿ ಹಿಂಬದಿ ಸವಾರರಿಗೆ ಸಂಚರಿಸಲು ಅವಕಾಶ ಇಲ್ಲ. ಮಂಗಳೂರು ನಗರ ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಗೆ ನಿಯಮ ಅನ್ವಯವಾಗಲಿದೆ ಎಂದಿದ್ದರು. ಅಲ್ಲಗೇ 18 ವರ್ಷದ ಕೆಳಗಿನ ಮಕ್ಕಳು, ಹಿರಿಯ ನಾಗರಿಕರು ಮತ್ತು ಮಹಿಳೆಯರಿಗೆ ಇದರಲ್ಲಿ ವಿನಾಯಿತಿ ನೀಡಲಾಗಿದೆ. ಪುರುಷ ಹಿಂಬದಿ ಸವಾರರಿಗೆ ಈ ನಿಯಮ ಅನ್ವಯವಾಗಲಿದೆ ಎಂದಿದ್ದರು.

ಈ ಆದೇಶಕ್ಕೆ ಭಾರೀ ವಿರೋಧ ವ್ಯಕ್ತವಾದ ಹಿನ್ನೆಲೆ ಈ ಆದೇಶವನ್ನು ಮಂಗಳೂರು ನಗರ ಪೊಲೀಸ್ ಆಯಕ್ತರು ಹಿಂದಕ್ಕೆ ಪಡೆದಿದ್ದಾರೆ.

- Advertisement -

Latest News

error: Content is protected !!