Thursday, June 4, 2026
Homeಕರಾವಳಿಉಡುಪಿಉಡುಪಿ; ಬಾತ್ ರೂಂನಲ್ಲಿ ಕುಸಿದು ಬಿದ್ದು ನಿವೃತ್ತ ಶಿಕ್ಷಕಿ ಸಾವು

ಉಡುಪಿ; ಬಾತ್ ರೂಂನಲ್ಲಿ ಕುಸಿದು ಬಿದ್ದು ನಿವೃತ್ತ ಶಿಕ್ಷಕಿ ಸಾವು

- Advertisement -
- Advertisement -

ಉಡುಪಿ; ಬಾತ್ ರೂಂನಲ್ಲಿ ಕುಸಿದು ಬಿದ್ದು ನಿವೃತ್ತ ಶಿಕ್ಷಕಿ ಸಾವನ್ನಪ್ಪಿರುವ ಘಟನೆ ಉಡುಪಿ ಜಿಲ್ಲೆಯ ನಿಟ್ಟೂರಿನಲ್ಲಿ ಗುರುವಾರ ನಡೆದಿದೆ. ಹಿರಿಯ ನ್ಯಾಯವಾದಿ ದಿವಂಗತ ವಿಲಿಯಂ ಪಿಂಟೋ ಅವರ ಪತ್ನಿ ರೋಸಿ ವಿಲಿಯಂ ಪಿಂಟೋ(72) ಮೃತ ಶಿಕ್ಷಕಿ.

ನಿಟ್ಟೂರು ಶಾಲೆಯ ನಿವೃತ್ತ ಶಿಕ್ಷಕಿಯಾಗಿರುವ ಇವರು  ಮನೆಯಲ್ಲಿ ಒಂಟಿಯಾಗಿ ವಾಸ ಮಾಡುತ್ತಿದ್ದರು. ಮಕ್ಕಳು ಕರೆ ಮಾಡಿದಾಗ ಕರೆ ಎತ್ತದೇ ಇದ್ದರಿಂದ ಮನೆಗೆ ಬಂದು ನೋಡುವಾಗ ರೋಸಿ ಪಿಂಟೋ ಅವರು ಬಾತ್‌ರೂಮಿನಲ್ಲಿ ಕುಸಿದು ಬಿದ್ದು ಮೃತಪಟ್ಟಿರುವುದು ಗೊತ್ತಾಗಿದೆ. ಸ್ಥಳಕ್ಕೆ ನಗರ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

- Advertisement -

Latest News

error: Content is protected !!