Monday, June 8, 2026
Homeತಾಜಾ ಸುದ್ದಿಮಂಗಳೂರು ಮತ್ತು ಗೋವಾ ವಿಶ್ವವಿದ್ಯಾನಿಲಯದ ವಿಶ್ರಾಂತ ಕುಲಪತಿ ಪ್ರೊ.ಬಿ ಶೇಕ್ ಅಲಿ ನಿಧನ

ಮಂಗಳೂರು ಮತ್ತು ಗೋವಾ ವಿಶ್ವವಿದ್ಯಾನಿಲಯದ ವಿಶ್ರಾಂತ ಕುಲಪತಿ ಪ್ರೊ.ಬಿ ಶೇಕ್ ಅಲಿ ನಿಧನ

- Advertisement -
- Advertisement -

ಮಂಗಳೂರು ಮತ್ತು ಗೋವಾ ವಿಶ್ವ ವಿದ್ಯಾನಿಲಯದ ವಿಶ್ರಾಂತ ಕುಲಪತಿ ಹಾಗೂ ಪ್ರಸಿದ್ಧ ಇತಿಹಾಸ ತಜ್ಞ ಪ್ರೊ. ಬಿ ಶೇಕ್ ಅಲಿ ಮೈಸೂರಿನಲ್ಲಿ ಇಂದು ನಿಧನರಾಗಿದ್ದಾರೆ.

ಪ್ರಸಿದ್ಧ ಇತಿಹಾಸ ತಜ್ಞ ಹಾಗೂ ಮಂಗಳೂರು, ಗೋವಾ ವಿಶ್ವ ವಿದ್ಯಾನಿಲಯಗಳ ವಿಶ್ರಾಂತ ಕುಲಪತಿಗಳಾಗಿದ್ದ ಪ್ರೊ ಬಿ. ಶೇಕ್ ಅಲಿ (98) ವಯೋಸಹಜ ಕಾಯಿಲೆಯಿಂದ ಆಸ್ಪತ್ರೆಗೆ ಕೆಲವು ದಿನಗಳ ಹಿಂದೆ ದಾಖಲಾಗಿದ್ದರು. ಇಂದು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.

- Advertisement -

Latest News

error: Content is protected !!