- Advertisement -
- Advertisement -
ಪುತ್ತೂರು: ನಿವೃತ್ತ ಅರಣ್ಯಾಧಿಕಾರಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕುಂಬ್ರದಲ್ಲಿ ನಡೆದಿದೆ.ಶೀನಪ್ಪ ಗೌಡ ಆತ್ಮಹತ್ಯೆ ಮಾಡಿಕೊಂಡ ನಿವೃತ್ತ ಅರಣ್ಯಾಧಿಕಾರಿ.
ಶೀನಪ್ಪ ಗೌಡ ಅವರು ಕೆಲವು ವರ್ಷಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು ಎನ್ನಲಾಗಿದೆ. ಇದರಿಂದ ನಡೆದಾಡಲು ಸಾಧ್ಯವಾಗುತ್ತಿರಲಿಲ್ಲ. ಇದೇ ನೋವಿನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ.
- Advertisement -