- Advertisement -
- Advertisement -
ಬಂಟ್ವಾಳ: ನೇರಳಕಟ್ಟೆ ಸಮೀಪದ ಗಣೇಶ ನಗರದ ನಿವಾಸಿ ಹಾಗೂ ನಿವೃತ್ತ ಮುಖ್ಯ ಶಿಕ್ಷಕ ಎಂ. ಸದಾಶಿವ ಭಟ್ (75) ಅವರು ಅಲ್ಪಕಾಲದ ಅನಾರೋಗ್ಯದಿಂದ ಮಂಗಳವಾರ ಬೆಳಗ್ಗೆ ಸ್ವಗೃಹದಲ್ಲಿ ನಿಧನರಾದರು.
ಮಾಣಿ ಕರ್ನಾಟಕ ಪ್ರೌಢಶಾಲೆಯಲ್ಲಿ ಸುದೀರ್ಘ 32 ವರ್ಷಗಳ ಕಾಲ ಮುಖ್ಯ ಶಿಕ್ಷಕರಾಗಿ ಸೇವೆ ಸಲ್ಲಿಸಿದ್ದ ಅವರು, ತಮ್ಮ ಶೈಕ್ಷಣಿಕ ಸೇವೆಯ ಮೂಲಕ ಅನೇಕ ವಿದ್ಯಾರ್ಥಿಗಳ ಬದುಕಿಗೆ ಮಾರ್ಗದರ್ಶನ ನೀಡಿದ್ದರು.
ಮೃತರು ಪತ್ನಿ, ಇಬ್ಬರು ಪುತ್ರಿಯರು ಸೇರಿದಂತೆ ಅಪಾರ ಬಂಧುಬಳಗ ಹಾಗೂ ಶಿಷ್ಯವೃಂದವನ್ನು ಅಗಲಿದ್ದಾರೆ.
- Advertisement -


