Monday, June 8, 2026
Homeತಾಜಾ ಸುದ್ದಿಮಂಗಳೂರು: ವಿಷ ಸೇವಿಸಿ ಕಟೀಲು ಕಾಲೇಜಿನ ನಿವೃತ್ತ ಉಪನ್ಯಾಸಕಿ ಆತ್ಮಹತ್ಯೆ

ಮಂಗಳೂರು: ವಿಷ ಸೇವಿಸಿ ಕಟೀಲು ಕಾಲೇಜಿನ ನಿವೃತ್ತ ಉಪನ್ಯಾಸಕಿ ಆತ್ಮಹತ್ಯೆ

- Advertisement -
- Advertisement -

ಮಂಗಳೂರು: ಮನೆಯಲ್ಲಿ ಯಾರೂ ಇಲ್ಲದ ವೇಳೆ ವಿಷ ಸೇವಿಸಿದ್ದ ನಿವೃತ್ತ ಶಿಕ್ಷಕಿಯೊಬ್ಬರು ಚಿಕಿತ್ಸೆ ಫಲಿಸದೇ ಇಂದು ಸಾವನ್ನಪ್ಪಿರುವ ಘಟನೆ ನಗರದ ಹೊರವಲಯ ಅಡ್ಯಾರು ಹಿಲ್ಸ್‌ ನಲ್ಲಿ ನಡೆದಿದೆ.

ಅಡ್ಯಾರು ಹಿಲ್ಸ್‌ ನಿವಾಸಿ ಭಾರತಿ ಶೆಟ್ಟಿ ಆತ್ಮಹತ್ಯೆ ಮಾಡಿಕೊಂಡವರು.  ವಾಮಂಜೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಭಾರತಿ ಶೆಟ್ಟಿ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಳ ಪದವಿಪೂರ್ವ ಕಾಲೇಜಿನಲ್ಲಿ  ರಾಜ್ಯಶಾಸ್ತ್ರ ಉಪನ್ಯಾಸಕಿಯಾಗಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ರು. ಇವರ ನಿಧನಕ್ಕೆ ಕಾಲೇಜಿನ ಆಡಳಿತ ಮಂಡಳಿ ಸಂತಾಪ ವ್ಯಕ್ತಪಡಿಸಿದ್ದಾರೆ.

- Advertisement -

Latest News

error: Content is protected !!