Friday, June 5, 2026
Homeಕರಾವಳಿಉಡುಪಿಉಡುಪಿ; ಸ್ಕೂಟರ್ ಗೆ ಖಾಸಗಿ ಬಸ್ ಡಿಕ್ಕಿ ಹೊಡೆದ ನಿವೃತ್ತ ಶಿಕ್ಷಕ ಸಾವು

ಉಡುಪಿ; ಸ್ಕೂಟರ್ ಗೆ ಖಾಸಗಿ ಬಸ್ ಡಿಕ್ಕಿ ಹೊಡೆದ ನಿವೃತ್ತ ಶಿಕ್ಷಕ ಸಾವು

- Advertisement -
- Advertisement -

ಉಡುಪಿ; ಸ್ಕೂಟರ್ ಗೆ ಖಾಸಗಿ ಬಸ್ ಡಿಕ್ಕಿ ಹೊಡೆದ ನಿವೃತ್ತ ಶಿಕ್ಷಕರೊಬ್ಬರು ಸಾವನ್ನಪ್ಪಿರುವ ಘಟನೆ ಕಲ್ಮಾಡಿ ಎಂಬಲ್ಲಿ ನಡೆದಿದೆ. ಮಲ್ಪೆ ಕೊಪ್ಪಲತೋಟ ನಿವಾಸಿ ಭಾಸ್ಕರ ಸುವರ್ಣ ಮೃತ ದುರ್ದೈವಿ.


ಆದಿಉಡುಪಿ ಕಡೆಯಿಂದ ಮಲ್ಪೆ ಕಡೆ ಹೋಗುತ್ತಿದ್ದ ಬಸ್ ಬ್ರೇಕ್ ವೈಫಲ್ಯದಿಂದ ನಿಯಂತ್ರಣ ತಪ್ಪಿ ಎದುರಿನಿಂದ ಹೋಗುತ್ತಿದ್ದ ಭಾಸ್ಕರ ಸುವರ್ಣ ಅವರ ಸ್ಕೂಟರ್‌ಗೆ ಢಿಕ್ಕಿ ಹೊಡೆದಿದೆ. ಪರಿಣಾಮ ಸ್ಕೂಟರ್ ಸವಾರ ಭಾಸ್ಕರ ಸುವರ್ಣ ಅವರು ಬಸ್ಸಿನ ಚಕ್ರದಡಿಗೆ ಸಿಲುಕಿ ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸ್ಥಳಕ್ಕೆ ಮಲ್ಪೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

- Advertisement -

Latest News

error: Content is protected !!