Saturday, June 6, 2026
Homeತಾಜಾ ಸುದ್ದಿನನ್ನ ವಿರುದ್ಧ ಷಡ್ಯಂತ್ರ ಮಾಡಲಾಗಿದೆ; ವೈದ್ಯಕೀಯ ಪರೀಕ್ಷೆ ಕರೆ ತಂದಾಗ ಮಾಜಿ ಸಚಿವ ಎಚ್.ಡಿ. ರೇವಣ್ಣ...

ನನ್ನ ವಿರುದ್ಧ ಷಡ್ಯಂತ್ರ ಮಾಡಲಾಗಿದೆ; ವೈದ್ಯಕೀಯ ಪರೀಕ್ಷೆ ಕರೆ ತಂದಾಗ ಮಾಜಿ ಸಚಿವ ಎಚ್.ಡಿ. ರೇವಣ್ಣ ಹೇಳಿಕೆ

- Advertisement -
- Advertisement -

ಬೆಂಗಳೂರು; ಎಸ್ ಐಟಿ ವಶದಲ್ಲಿರುವ ಹೆಚ್ ಡಿ ರೇವಣ್ಣ ಅವರನ್ನ ಇಂದು ಶಿವಾಜಿನಗರದಲ್ಲಿರುವ ಬೌರಿಗ್ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆಗೆ ಕರೆ ತರಲಾಗಿತ್ತು.ನ್ಯಾಯಾಧೀಶರ ಮುಂದೆ ಹಾಜರುಪಡಿಸುವ ಮುನ್ನ ಎಸ್ ಐಟಿ ಅಧಿಕಾರಿಗಳು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ್ದಾರೆ.

ಎಸ್ ಐಟಿ ಕಚೇರಿಯಿಂದ ಆಸ್ಪತ್ರೆಗೆ ಕರೆದೊಯ್ದು ಅವರನ್ನು ವೈದ್ಯಕೀಯ  ಪರೀಕ್ಷೆಗೆ ಒಳಪಡಿಸಲಾಯಿತು. ವೈದ್ಯಕೀಯ ಪರೀಕ್ಷೆ ಬಳಿಕ ಜಡ್ಜ್ ನಿವಾಸಕ್ಕೆ ಎಸ್ ಐಟಿ ಅಧಿಕಾರಿಗಳು ರೇವಣ್ಣ ಅವರನ್ನು ಕರೆದೊಯ್ದಿದ್ದಾರೆ.

ಈ ವೇಳೆ ಮಾತನಾಡಿದ ರೇವಣ್ಣ ನನ್ನ ವಿರುದ್ಧ ಷಡ್ಯಂತ್ರ ಮಾಡಲಾಗಿದೆ.ರಾಜಕೀಯ ದುರುದ್ದೇಶದಿಂದ ಅರೆಸ್ಟ್ ಮಾಡಲಾಗಿದೆ ಎಂದಿದ್ದಾರೆ.

- Advertisement -

Latest News

error: Content is protected !!