Thursday, June 4, 2026
Homeಕರಾವಳಿಮಂಗಳೂರು: ಉಳ್ಳಾಲ ಕಡಲ್ಕೊರೆತ ಪ್ರದೇಶಕ್ಕೆ ಕಂದಾಯ ಸಚಿವ ಕೃಷ್ಣ ಭೈರೇಗೌಡ ಭೇಟಿ

ಮಂಗಳೂರು: ಉಳ್ಳಾಲ ಕಡಲ್ಕೊರೆತ ಪ್ರದೇಶಕ್ಕೆ ಕಂದಾಯ ಸಚಿವ ಕೃಷ್ಣ ಭೈರೇಗೌಡ ಭೇಟಿ

- Advertisement -
- Advertisement -

ಮಂಗಳೂರು: ಉಳ್ಳಾಲ ಸಮೀಪದ ಬಟ್ಟಂಪಾಡಿಯಲ್ಲಿ ಕಡಲ್ಕೊರೆತ ಆಗಿರುವ ಸ್ಥಳಕ್ಕೆ ಕಂದಾಯ ಸಚಿವ ಕೃಷ್ಣ ಭೈರೇಗೌಡ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಸಚಿವರಿಗೆ ಕಡಲ್ಕೊರೆತದಿಂದ ಆಗಿರುವ ಹಾನಿಯ ಕುರಿತು ಮಾಹಿತಿ ನೀಡಿದರು.ಈ ವೇಳೆ ವಿಧಾನ ಪರಿಷತ್ ಸದಸ್ಯ ಹರೀಶ್ ಕುಮಾರ್, ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ರಾಜೇಂದ್ರ ಕುಮಾರ್ ಕಟಾರಿಯಾ ಉಪಸ್ಥಿತರಿದ್ದರು.

ಬಳಿಕ ಸೋಮೇಶ್ವರ ಪುರಸಭೆಗೆ ಸಚಿವ ಕೃಷ್ಣ ಭೈರೇಗೌಡ ಗ್ರಾಮ ಲೆಕ್ಕಾಧಿಕಾರಿ ಕಚೇರಿಗೆ ಭೇಟಿ ನೀಡಿ ಕಾರ್ಯ ಚಟುವಟಿಕೆ ವೀಕ್ಷಿಸಿದರು.

- Advertisement -

Latest News

error: Content is protected !!