Saturday, June 6, 2026
Homeಕರಾವಳಿಮಂಗಳೂರಿನಲ್ಲಿ ದ.ಕ. ಜಿ.ಪಂ. ವ್ಯಾಪ್ತಿಯಲ್ಲಿನ ಪಂಚಾಯತ್ ರಾಜ್ ಕಾರ್ಯಕ್ರಮಗಳ ಅನುಷ್ಠಾನದ ಪ್ರಗತಿ ಪರಿಶೀಲನಾ ಸಭೆ

ಮಂಗಳೂರಿನಲ್ಲಿ ದ.ಕ. ಜಿ.ಪಂ. ವ್ಯಾಪ್ತಿಯಲ್ಲಿನ ಪಂಚಾಯತ್ ರಾಜ್ ಕಾರ್ಯಕ್ರಮಗಳ ಅನುಷ್ಠಾನದ ಪ್ರಗತಿ ಪರಿಶೀಲನಾ ಸಭೆ

- Advertisement -
- Advertisement -

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ವ್ಯಾಪ್ತಿಯಲ್ಲಿನ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಕಾರ್ಯಕ್ರಮಗಳ ಅನುಷ್ಠಾನ ಕುರಿತು ಇಂದು ಪ್ರಗತಿ ಪರಿಶೀಲನೆ ನಡೆಯಿತು.

ಪಂಚಾಯತ್ ರಾಜ್ ಆಯುಕ್ತಾಲಯದ ನಿರ್ದೇಶಕ ಡಾ. ಎಂ.ಆರ್. ಏಕಾಂತಪ್ಪ ಅವರು ಪ್ರಗತಿ ಪರಿಶೀಲನೆ ನಡೆಸಿದರು.

ಮಂಗಳೂರಿನಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ಸಭೆ ನಡೆಯಿತು.

ಪ್ರಗತಿ ಪರಿಶೀಲನಾ ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾ ಅಧಿಕಾರಿ, ಉಪ ಕಾರ್ಯದರ್ಶಿ, ಯೋಜನಾ ನಿರ್ದೇಶಕರು, ಎಲ್ಲಾ ತಾಲೂಕಿನ ತಾಲೂಕು ಪಂಚಾಯತ್ ಕಾರ್ಯ ನಿರ್ವಾಹಕ ಅಧಿಕಾರಿಗಳು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

- Advertisement -

Latest News

error: Content is protected !!