Sunday, June 7, 2026
Homeತಾಜಾ ಸುದ್ದಿಚಂದ್ರಶೇಖರ್ ಗುರೂಜಿ ಹಂತಕರನ್ನು ಹಿಡಿದ ಪೊಲೀಸರಿಗೆ ಬಹುಮಾನ ಘೋಷಣೆ

ಚಂದ್ರಶೇಖರ್ ಗುರೂಜಿ ಹಂತಕರನ್ನು ಹಿಡಿದ ಪೊಲೀಸರಿಗೆ ಬಹುಮಾನ ಘೋಷಣೆ

- Advertisement -
- Advertisement -

ಬೆಂಗಳೂರು: ಸರಳವಾಸ್ತು ಖ್ಯಾತಿಯ ಚಂದ್ರಶೇಖರ್ ಗುರೂಜಿ ಭೀಕರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿಗಳಾದ ಮಹಾಂತೇಶ್ ಶಿರೂರು ಹಾಗೂ ಮಂಜುನಾಥ್‌ನನ್ನು ಪೊಲೀಸರು ಅರೆಸ್ಟ್ ಮಾಡಲಾಗಿದ್ದು,

ಹಂತಕರ ಹಿಡಿದ ಪೊಲೀಸರಿಗೆ ಬಹುಮಾನ ಘೋಷಿಸುವುದಾಗಿ ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ. ಅವಾರ್ಡ್ ಘೋಷಣೆ ಮಾಡಿ ಸರ್ಟಿಫೀಕೇಟ್ ನೀಡಲಿದ್ದೇವೆ ಎಂದಿದ್ದಾರೆ.

- Advertisement -

Latest News

error: Content is protected !!