Thursday, June 4, 2026
Homeಕರಾವಳಿಮಂಗಳೂರು; ವೇಶ್ಯಾವಾಟಿಕೆ ಅಡ್ಡೆ ಮೇಲೆ ದಾಳಿ; ಮಹಿಳೆ ಸೇರಿ ನಾಲ್ವರ ಬಂಧನ

ಮಂಗಳೂರು; ವೇಶ್ಯಾವಾಟಿಕೆ ಅಡ್ಡೆ ಮೇಲೆ ದಾಳಿ; ಮಹಿಳೆ ಸೇರಿ ನಾಲ್ವರ ಬಂಧನ

- Advertisement -
- Advertisement -

ಮಂಗಳೂರು: ವೇಶ್ಯಾವಾಟಿಕೆ ನಡೆಸುತ್ತಿದ್ದ ಮನೆಯೊಂದಕ್ಕೆ ದಾಳಿ ಮಾಡಿ ಮಹಿಳೆ ಹಾಗೂ ಮೂವರು ಗಿರಾಕಿಗಳನ್ನು  ಬಂಧಿಸಿರುವ ಘಟನೆ ಉಳ್ಳಾಲದಲ್ಲಿ ನಡೆದಿದೆ.

ಉಳ್ಳಾಲ ಪಂಡಿತ್ ಹೌಸ್ ಸಮೀಪದ ಮನೆಯೊಂದರಲ್ಲಿ ವೇಶ್ಯಾವಾಟಿಕೆ ನಡೆಯುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಪೊಲೀಸರ ತಂಡ ದಾಳಿ ನಡೆಸಿದೆ. ಈ ವೇಳೆ ವೇಶ್ಯಾವಾಟಿಕೆ ಕಿಂಗ್ ಪಿನ್ ಬೋಳಂತೂರು ನಿವಾಸಿ

ರುಕಿಯಾ (50) ಳನ್ನು ಬಂಧಿಸಲಾಗಿದೆ.ಮತ್ತೋರ್ವ ಪ್ರಮುಖ ಆರೋಪಿ ಲತೀಫ್ ಪರಾರಿಯಾಗಿದ್ದಾನೆ.

ಪೊಲೀಸರಿಗೆ ಲಭಿಸಿದ ಖಚಿತ ಮಾಹಿತಿಯ ಮೇರೆಗೆ ದಾಳಿ ನಡೆಸಿ ಬಂಧಿಸಲಾಗಿದೆ. ಬಂಧನದ ವೇಳೆ ಪೊಲೀಸರು ನಗದು ಸೇರಿ ಹಲವು ವಸ್ತುಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

- Advertisement -

Latest News

error: Content is protected !!