Saturday, June 6, 2026
Homeಕರಾವಳಿಉಡುಪಿಕುಂದಾಪುರ: ಕೆಟ್ಟು ನಿಂತಿದ್ದ ಟಿಪ್ಪರ್‌ಗೆ ಸ್ಕೂಟರ್‌ ಡಿಕ್ಕಿಯಾಗಿ ಸವಾರ ಸಾವು

ಕುಂದಾಪುರ: ಕೆಟ್ಟು ನಿಂತಿದ್ದ ಟಿಪ್ಪರ್‌ಗೆ ಸ್ಕೂಟರ್‌ ಡಿಕ್ಕಿಯಾಗಿ ಸವಾರ ಸಾವು

- Advertisement -
- Advertisement -

ಕುಂದಾಪುರ: ಕೆಟ್ಟು ನಿಂತಿದ್ದ ಟಿಪ್ಪರ್ ವಾಹನಕ್ಕೆ ಸ್ಕೂಟರ್ ಢಿಕ್ಕಿಯಾಗಿ, ಸ್ಕೂಟರ್ ಸವಾರ ಗಂಭೀರ ಗಾಯಗೊಂಡು, ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿರೋ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತಲ್ಲೂರು ಸಮೀಪ ನಡೆದಿದೆ.

ಘಟನೆಯಲ್ಲಿ ಹಿಂಬದಿ ಸವಾರ ಕೂಡಾ ಗಾಯಗೊಂಡಿದ್ದಾರೆ. ನಿನ್ನೆ ತಡರಾತ್ರಿ ಘಟನೆ ನಡೆದಿದೆ. ಕುಂದಾಪುರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!