Wednesday, May 1, 2024
Homeತಾಜಾ ಸುದ್ದಿಕ್ರಿಕೆಟಿಗ ರಿಷಭ್ ಪಂತ್ ಆರೋಗ್ಯದಲ್ಲಿ ಚೇತರಿಕೆ; ಅಭಿಮಾನಿಗಳಿಗಾಗಿ ಫೋಟೋ ಶೇರ್ ಮಾಡಿದ ಪಂತ್

ಕ್ರಿಕೆಟಿಗ ರಿಷಭ್ ಪಂತ್ ಆರೋಗ್ಯದಲ್ಲಿ ಚೇತರಿಕೆ; ಅಭಿಮಾನಿಗಳಿಗಾಗಿ ಫೋಟೋ ಶೇರ್ ಮಾಡಿದ ಪಂತ್

spot_img
- Advertisement -
- Advertisement -

ನವದೆಹಲಿ : ಅಪಘಾತಕ್ಕೀಡಾಗಿ ಗಂಭೀರ ಗಾಯಗೊಂಡಿದ್ದ ರಿಷಭ್ ಪಂತ್ ಆರೋಗ್ಯದಲ್ಲಿ ಇದೀಗ ಭಾರೀ ಚೇತರಿಕೆ ಕಂಡು ಬಂದಿದೆ. ಶಸ್ತ್ರಚಿಕಿತ್ಸೆಗೆ ಒಳಗಾದ ನಂತರದ ತಮ್ಮ ಮೊದಲ ಚಿತ್ರಗಳನ್ನ ಶುಕ್ರವಾರ ಸೋಷಿಯಲ್ ಮೀಡಿಯಾದಲ್ಲಿ ಶೇರ್ ಮಾಡಿದ್ದಾರೆ.

ಫೋಟೋದಲ್ಲಿ  ಪಂತ್ ಊರುಗೋಲುಗಳೊಂದಿಗೆ ನಡೆಯುತ್ತಿರುವುದನ್ನ ನೋಡಬಹುದಾಗಿದೆ. ಕಳೆದ ವರ್ಷ ಡಿಸೆಂಬರ್ನಲ್ಲಿ ನಡೆದ ಕಾರು ಅಪಘಾತದಲ್ಲಿ ಅವರು ಬದುಕುಳಿದಿದ್ದರು. ಅಂದಿನಿಂದ, ಸ್ಟಾರ್ ಆಟಗಾರ ಅನೇಕ ಶಸ್ತ್ರಚಿಕಿತ್ಸೆಗಳಿಗೆ ಒಳಗಾಗಿದ್ದಾರೆ ಮತ್ತು ಪ್ರಸ್ತುತ ಸಂಪೂರ್ಣ ಚೇತರಿಕೆಯ ಹಾದಿಯಲ್ಲಿದ್ದಾರೆ. ‘ಒಂದು ಹೆಜ್ಜೆ ಮುಂದೆ, ಒಂದು ಹೆಜ್ಜೆ ಬಲಶಾಲಿ, ಒಂದು ಹೆಜ್ಜೆ ಉತ್ತಮ’ ಎಂದು ಪಂತ್ ಚಿತ್ರಗಳಿಗೆ ಶೀರ್ಷಿಕೆ ನೀಡಿದ್ದಾರೆ.

- Advertisement -
spot_img

Latest News

error: Content is protected !!