Thursday, June 4, 2026
Homeಕರಾವಳಿಉಡುಪಿಬೈಂದೂರು: ಸರತಿ ಸಾಲಿನಲ್ಲಿ ನಿಂತು ಮತ ಚಲಾಯಿಸಿದ ರಿಷಬ್‌ ಶೆಟ್ಟಿ

ಬೈಂದೂರು: ಸರತಿ ಸಾಲಿನಲ್ಲಿ ನಿಂತು ಮತ ಚಲಾಯಿಸಿದ ರಿಷಬ್‌ ಶೆಟ್ಟಿ

- Advertisement -
- Advertisement -

ಬೈಂದೂರು: ನಟ ರಿಷಬ್‌ ಶೆಟ್ಟಿ ಬೈಂದೂರು ತಾಲೂಕಿನ ಕೆರಾಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸರತಿ ಸಾಲಿನಲ್ಲಿ ನಿಂತು ಮತ ಚಲಾಯಿಸಿ ಗಮನ ಸೆಳೆದಿದ್ದಾರೆ.

ಇದೇ ವೇಳೆ ರಿಷಬ್‌ ಶೆಟ್ಟಿ ಅಭಿಮಾನಿಗಳು ಸೆಲ್ಫಿ ತೆಗೆದುಕೊಂಡು ಖುಷಿ ಪಟ್ಟರು.

- Advertisement -

Latest News

error: Content is protected !!