Sunday, May 5, 2024
Homeಕರಾವಳಿದ.ಕ ಜಿಲ್ಲಾ ಪ್ರಭಾರ ಎಸ್ಪಿಯಾಗಿ ರಿಷ್ಯಂತ್ ಸಿ.ಬಿ‌.

ದ.ಕ ಜಿಲ್ಲಾ ಪ್ರಭಾರ ಎಸ್ಪಿಯಾಗಿ ರಿಷ್ಯಂತ್ ಸಿ.ಬಿ‌.

spot_img
- Advertisement -
- Advertisement -

ಮಂಗಳೂರು: ದ.ಕ ಜಿಲ್ಲಾ ಪ್ರಭಾರ ಎಸ್ಪಿಯಾಗಿ ರಿಷ್ಯಂತ್ ಸಿ.ಬಿ‌. ಅವರನ್ನು ಸರಕಾರ ನೇಮಕಗೊಳಿಸಿ ಆದೇಶಿಸಿದೆ.

ದ.ಕ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿರುವ ಡಾ.ವಿಕ್ರಂ ಅಮಟೆ ಅನಾರೋಗ್ಯ ಹಿನ್ನೆಲೆ ದೀರ್ಘ ರಜೆಯಲ್ಲಿರುವುದರಿಂದ ಪ್ರಭಾರ ಎಸ್ಪಿಯನ್ನಾಗಿ ರಿಷ್ಯಂತ್‌ ರನ್ನು ನೇಮಿಸಲಾಗಿದೆ.

ರಿಷ್ಯಂತ್ 2016ರಲ್ಲಿ ಪುತ್ತೂರು ಎಎಸ್ಪಿಯಾಗಿ ಕಾರ್ಯನಿರ್ವಹಿಸಿದ್ದರು.

- Advertisement -
spot_img

Latest News

error: Content is protected !!