Thursday, June 25, 2026
Homeತಾಜಾ ಸುದ್ದಿದೇಶದಲ್ಲಿ ಹೆಚ್ಚುತ್ತಿದೆ ಹಕ್ಕಿ ಜ್ವರದ ಭೀತಿ!..

ದೇಶದಲ್ಲಿ ಹೆಚ್ಚುತ್ತಿದೆ ಹಕ್ಕಿ ಜ್ವರದ ಭೀತಿ!..

- Advertisement -
- Advertisement -

ನವದೆಹಲಿ: ದೇಶದಲ್ಲಿ ಕೊರೋನಾ ಸಂಕಷ್ಟದ ಬೆನ್ನಲ್ಲೇ ಹಕ್ಕಿ ಜ್ವರ ಭೀತಿ ಹೆಚ್ಚಾಗಿದ್ದು, ಇದೀಗ ದೇಶದ 10 ರಾಜ್ಯಗಳಲ್ಲಿ ಹಕ್ಕಿ ಜ್ವರ ಗುರುತಿಸಲಾಗಿದೆ. ಈ ಕುರಿತು ಕೇಂದ್ರ ಸರಕಾರ ಸೋಮವಾರ ಖಚಿಪಡಿಸಿದೆ.

ಈ ಬಗ್ಗೆ ಪ್ರಧಾನಿ ಮೋದಿ ಜನರಿಗೆ ಎಚ್ಚರಿಕೆ ವಹಿಸುವಂತೆ ಮನವಿ ಮಾಡಿದ್ದಾರೆ. ನೀರಿನ ಮೂಲಗಳು, ಹಕ್ಕಿಗಳ ಮಾರುಕಟ್ಟೆಗಳು, ಪ್ರಾಣಿ ಸಂಗ್ರಹಾಲಯಗಳು ಮತ್ತು ಕೋಳಿ ಫಾರ್ಮ್‌ಗಳ ಮೇಲೆ ನಿಗಾ ಇಡುವಂತೆ ಕೇಂದ್ರ ಸರಕಾರ ರಾಜ್ಯಗಳಿಗೆ ಸೂಚನೆ ನೀಡಿದೆ.ಅಲ್ಲದೆ ರಾಜ್ಯಗಳಿಗೆ ಹಕ್ಕಿ ಜ್ವರ ಸಂಬಂಧ ಜನರಲ್ಲಿ ಜಾಗೃತಿ ಮೂಡಿಸಲು ಕೋರಲಾಗಿದೆ.

- Advertisement -

Latest News

error: Content is protected !!