Thursday, June 4, 2026
Homeಕರಾವಳಿಮಂಗಳೂರುಬೆಳ್ತಂಗಡಿ: ಮಳೆಯಿಂದಾಗಿ ಶಿಶಿಲೇಶ್ವರ ದೇವಸ್ಥಾನಕ್ಕೆ ನುಗ್ಗಿದ ನೀರು

ಬೆಳ್ತಂಗಡಿ: ಮಳೆಯಿಂದಾಗಿ ಶಿಶಿಲೇಶ್ವರ ದೇವಸ್ಥಾನಕ್ಕೆ ನುಗ್ಗಿದ ನೀರು

- Advertisement -
- Advertisement -

ಬೆಳ್ತಂಗಡಿ: ಎಡೆಬಿಡದೇ ಸುರಿದ ಮಳೆಯಿಂದಾಗಿ ಬೆಳ್ತಂಗಡಿ ತಾಲೂಕಿನ ಶಿಶಿಲೇಶ್ವರ ದೇವಸ್ಥಾನದ ಒಳಗೆ ನೀರು ನುಗ್ಗಿದೆ.

ದೇವಾಲಯದ ಪಕ್ಕದಲ್ಲೇ ಕಪಿಲಾ ನದಿ ಹರಿಯುತ್ತಿರುವ ಕಾರಣ ನದಿಯಲ್ಲಿ ನೀರಿನ ಮಟ್ಟ ಏರಿಕೆಯಾಗಿ ಪ್ರಾಂಗಣದವರೆಗೆ ನೀರು ತುಂಬಿಕೊಂಡಿದೆ.

ಭಾರೀ ಮಳೆಯಿಂದಾಗಿ ಪ್ರವಾಹದ ಭೀತಿ ಎದುರಾಗಿದ್ದು, ಬೆಳ್ತಂಗಡಿ ತಾಲೂಕಿನಲ್ಲಿ ಇಂದು ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ಭಾರೀ ಮಳೆಯಾಗುತ್ತಿದ್ದು ಐದು ತಾಲೂಕುಗಳಲ್ಲಿ ಶಾಲೆಗಳಿಗೆ ಜಿಲ್ಲಾಡಳಿತ ರಜೆ ಘೋಷಿಸಿದೆ.

- Advertisement -

Latest News

error: Content is protected !!