Wednesday, June 3, 2026
Homeಕರಾವಳಿಉಡುಪಿಉಳ್ಳಾಲ: ಸಿಮೆಂಟ್ ಲಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಸಕ್ಕರೆ ಲಾರಿ

ಉಳ್ಳಾಲ: ಸಿಮೆಂಟ್ ಲಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಸಕ್ಕರೆ ಲಾರಿ

- Advertisement -
- Advertisement -

ಉಳ್ಳಾಲ: ಕಾಸರಗೋಡು ಕಡೆಗೆ ಸಾಗುತ್ತಿದ್ದ ಸಿಮೆಂಟ್ ಲೋಡ್ ಇದ್ದ ಲಾರಿಗೆ, ಬೆಳಗಾವಿಯಿಂದ ಸಕ್ಕರೆ ಸಾಗಾಟ ನಡೆಸುತ್ತಿದ್ದ ಲಾರಿ ಹಿಂಬದಿಯಿಂದ ಢಿಕ್ಕಿ ಹೊಡೆದಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಎಕ್ಕೂರು ಬಳಿ ನಡೆದಿದೆ.

ಎದುರುಗಡೆಯಿದ್ದ ಸಿಮೆಂಟ್ ಲಾರಿ ಹಠಾತ್ ಬ್ರೇಕ್ ಹಾಕಿದ ಪರಿಣಾಮ ಎರಡು ಲಾರಿಗಳ ನಡುವೆ ಅಪಘಾತ ನಡೆದಿದ್ದು, ಲಾರಿ ಚಾಲಕ ಪವಾಡಸದೃಶ ರೂಪದಲ್ಲಿ ಯಾವುದೇ ಅಪಾಯವಿಲ್ಲದೆ ಪಾರಾಗಿದ್ದಾರೆ.

ಮಂಗಳೂರು ದಕ್ಷಿಣ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!