Thursday, June 25, 2026
Homeಕರಾವಳಿಜಾಲ್ಸೂರು: ಕಾರು-ರಿಕ್ಷಾ ಮುಖಾಮುಖಿ ಢಿಕ್ಕಿ, ರಿಕ್ಷಾ ರಿಕ್ಕಾ ಜಖಂ, ಪ್ರಯಾಣಿಕರಿಗೆ ಗಾಯ

ಜಾಲ್ಸೂರು: ಕಾರು-ರಿಕ್ಷಾ ಮುಖಾಮುಖಿ ಢಿಕ್ಕಿ, ರಿಕ್ಷಾ ರಿಕ್ಕಾ ಜಖಂ, ಪ್ರಯಾಣಿಕರಿಗೆ ಗಾಯ

- Advertisement -
- Advertisement -

ಜಾಲ್ಸೂರು: ಸುಳ್ಯದಿಂದ ಜಾಲ್ಸೂರಾಗಿ ಸುಬ್ರಹ್ಮಣ್ಯ ರಸ್ತೆಗೆ ತಿರುಗಿದ ಕಾರು ಸೋಣಂಗೇರಿ ಕಡೆಯಿಂದ ಜಾಲ್ಸೂರಿಗೆ ಬರುತ್ತಿದ್ದ ರಿಕ್ಷಾಕ್ಕೆ ಢಿಕ್ಕಿ ಹೊಡೆದು ರಿಕ್ಷಾ ಪಲ್ಟಿಯಾದ ಘಟನೆ ಜಾಲ್ಸೂರಿನ ಗೋಳಿಕಟ್ಟೆಯಲ್ಲಿ ಇಂದು ನಡೆದಿದೆ.

ಪಲ್ಟಿಯಾಗಿದ್ದ ರಿಕ್ಕಾ ಜಖಂಗೊಂಡಿದ್ದು, ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಣಾಮವಾಗಿ ಪಲ್ಟಿಯಾಗಿದ್ದ ರಿಕ್ಷಾದಲ್ಲಿದ್ದವರು ಗಾಯಗೊಂಡಿದ್ದಾರೆಂದು ತಿಳಿದುಬಂದಿದೆ.

- Advertisement -

Latest News

error: Content is protected !!