Monday, May 17, 2021
Homeತಾಜಾ ಸುದ್ದಿಕಡಬ: ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಪಿಕಪ್

ಕಡಬ: ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಪಿಕಪ್

- Advertisement -
- Advertisement -

ಕಡಬ ತಾಲೂಕಿನ ಮರ್ದಾಳ ಸಮೀಪದ ಕಲ್ಲಾಜೆಯಲ್ಲಿ ಓವರ್ ಸ್ಪೀಡ್ ನಲ್ಲಿದ್ದ ಪಿಕಪ್ ವಾಹನವೊಂದು ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಇಂದು ಸಂಭವಿಸಿದೆ.

ಈ ಘಟನೆಯಲ್ಲಿ ವಾಹನದಲ್ಲಿದ್ದ ಚಾಲಕ ಸೇರಿದಂತೆ ಇಬ್ಬರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಉಪ್ಪಿನಂಗಡಿ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಕಲ್ಲಾಜೆ ಎಂಬಲ್ಲಿ ಈ ಅಪಘಾತ ಸಂಭವಿಸಿದ್ದು ಕಡಬದಿಂದ ಸುಂಕದಕಟ್ಟೆ ಕಡೆಗೆ ಈ ವಾಹನ ತೆರಳುತ್ತಿತ್ತು.

- Advertisement -
- Advertisment -

Latest News

error: Content is protected !!