Tuesday, May 14, 2024
Homeಕರಾವಳಿಉಡುಪಿಕಾರ್ಕಳದಲ್ಲಿ ಭೀಕರ ಅಪಘಾತಕ್ಕೆ ಗಂಡ, ಹೆಂಡತಿ ಹಾಗೂ ಮಗು ಬಲಿ

ಕಾರ್ಕಳದಲ್ಲಿ ಭೀಕರ ಅಪಘಾತಕ್ಕೆ ಗಂಡ, ಹೆಂಡತಿ ಹಾಗೂ ಮಗು ಬಲಿ

spot_img
- Advertisement -
- Advertisement -

ಕಾರ್ಕಳ: ಭೀಕರ ರಸ್ತೆ ಅಪಘಾತಕ್ಕೆ ಒಂದೇ ಕುಟುಂಬದ ಮೂವರು ಬಲಿಯಾಗಿರುವ ಘಟನೆ ಉಡುಪಿ- ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಬಜಗೋಳಿ ಸಮೀಪದ ನೆಲ್ಲಿಕಾರು ಬಳಿ ಇಂದು ನಡೆದಿದೆ.

ಖಾಸಗಿ ಬಸ್ ಹಾಗೂ ಕಾರು ನಡುವೆ ಢಿಕ್ಕಿ ಸಂಭವಿಸಿ ಗಂಡ ಹೆಂಡತಿ ಮಗು ಸಹಿತ ಮೂರು ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನೆ ಶನಿವಾರ ( ಡಿ.10 ರಂದು) ನಡೆದಿದೆ.

ಮೃತಪಟ್ಟವರನ್ನು ಆಂಧ್ರಪ್ರದೇಶ ಮೂಲದವರು ಎಂದು ಗುರುತಿಸಲಾಗಿದೆ. ಶನಿವಾರ ಬೆಳಗ್ಗೆ 7 ರ ಸುಮಾರಿಗೆ ಘಟನೆ ಸಂಭವಿಸಿದೆ ಎಂದು ತಿಳಿದು ಬಂದಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

- Advertisement -
spot_img

Latest News

error: Content is protected !!