Thursday, July 16, 2026
Homeಕರಾವಳಿನೆಲ್ಯಾಡಿ: ರಸ್ತೆಯಲ್ಲಿ ಸಂಚರಿಸುತ್ತಿದ್ದಾಗಲೇ ಬೆಂಕಿಗಾಹುತಿಯಾದ ಪ್ಯಾಸೆಂಜರ್ ವಾಹನ

ನೆಲ್ಯಾಡಿ: ರಸ್ತೆಯಲ್ಲಿ ಸಂಚರಿಸುತ್ತಿದ್ದಾಗಲೇ ಬೆಂಕಿಗಾಹುತಿಯಾದ ಪ್ಯಾಸೆಂಜರ್ ವಾಹನ

- Advertisement -
- Advertisement -

ಕಡಬ: ಶಿರಾಡಿಯಿಂದ‌ ನೆಲ್ಯಾಡಿಗೆ ಬರುತ್ತಿದ್ದ ಪ್ಯಾಸೆಂಜರ್​ ವಾಹನ ಸಂಪೂರ್ಣ ಸುಟ್ಟುಹೋದ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ನೆಲ್ಯಾಡಿ ಸಮೀಪದ ಮಣ್ಣಗುಂಡಿ ಎಂಬಲ್ಲಿ ಇಂದು ಮಧ್ಯಾಹ್ನ ನಡೆದಿದೆ.

ಶಾರ್ಟ್ ಸರ್ಕ್ಯೂಟ್‌ಗೆ ನಿಂದಾಗಿ ವಾಹನದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು ಇದರ ಅರಿವಿಗೆ ಬರುತ್ತಿದ್ದಂತೆ ಚಾಲಕ ವಾಹನವನ್ನು ರಸ್ತೆ ಬದಿಗೆ ನಿಲ್ಲಿಸಿದ್ದು ಬೆಂಕಿಯ ಜ್ವಾಲೆ ಹೆಚ್ಚಾಗಿ ವಾಹನ ಸಂಪೂರ್ಣ ಸುಟ್ಟುಹೋಗಿದೆ. ಚಾಲಕ ಸೇರಿದಂತೆ ಮೂವರು ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ.

- Advertisement -

Latest News

error: Content is protected !!