Monday, May 20, 2024
HomeಇತರNH 169 A : ಆಗುಂಬೆ-ಶಿವಮೊಗ್ಗ ರಾಷ್ಟೀಯ ಹೆದ್ದಾರಿ ಕುಸಿತ

NH 169 A : ಆಗುಂಬೆ-ಶಿವಮೊಗ್ಗ ರಾಷ್ಟೀಯ ಹೆದ್ದಾರಿ ಕುಸಿತ

spot_img
- Advertisement -
- Advertisement -

ಶಿವಮೊಗ್ಗ :ಶಿವಮೊಗ್ಗ ಜಿಲ್ಲೆಯ ರಾಷ್ಟೀಯ ಹೆದ್ದಾರಿ‌ NH 169 A ತೀರ್ಥಹಳ್ಳಿ ತಾಲೂಕಿನ ಆಗುಂಬೆ-ಶಿವಮೊಗ್ಗ ರಸ್ತೆಯ ಹರಿ ಒಕ್ಕಲ್ಲು ಎಂಬಲ್ಲಿ ರಸ್ತೆ ಕುಸಿತ ಕಂಡು ಬಂದಿದೆ.

ದಿನ ನಿತ್ಯ ಸಾವಿರಾರು ವಾಹನಗಳು ಅಪಾಯಕಾರಿ ರಸ್ತೆಯಲ್ಲಿ ಸಂಚರಿಸುವಂತಾಗಿದ್ದು, ಬಹಳಷ್ಟು ಅವಘಡಗಳು ಸಂಭವಿಸುವ ಸಾಧ್ಯತೆ ಇದೆ . ಕೂಡಲೆ‌ ದುರಸ್ತಿ ಮಾಡುವಲ್ಲಿ ಸಂಬಂಧಪಟ್ಟ ಇಲಾಖೆ ಗಮನ ಹರಿಸಬೇಕಾಗಿ ಸ್ಥಳೀಯರು ಮತ್ತು ಪ್ರಯಾಣಿಕರು ಒತ್ತಾಯಿಸಿದ್ದಾರೆ .

- Advertisement -
spot_img

Latest News

error: Content is protected !!