Thursday, April 25, 2024
Homeಕರಾವಳಿಬಂಟ್ವಾಳದಲ್ಲಿ ಕಳ್ಳರ ಕೈ ಚಳಕ: ಮನೆಗೆ ನುಗ್ಗಿ ಚಿನ್ನಾಭರಣ ಲೂಟಿ

ಬಂಟ್ವಾಳದಲ್ಲಿ ಕಳ್ಳರ ಕೈ ಚಳಕ: ಮನೆಗೆ ನುಗ್ಗಿ ಚಿನ್ನಾಭರಣ ಲೂಟಿ

spot_img
- Advertisement -
- Advertisement -

ಬಂಟ್ವಾಳ : ಇಲ್ಲಿನ ಮಣಿನಾಲ್ಕೂರು ಗ್ರಾಮದ ನೇಲ್ಯಪಲ್ಕೆ ಎಂಬಲ್ಲಿ ಮನೆಯೊಂದಕ್ಕೆ ನುಗ್ಗಿದ ಕಳ್ಳರು ಚಿನ್ನಾಭರಣ ಕಳವುಗೈದ ಘಟನೆ ನಡೆದಿದೆ.

ನೇಲ್ಯಪಲ್ಕೆ ನಿವಾಸಿ ಖಾದರ್ ಎಂಬವರ ಮನೆಯಿಂದ ಕಳ್ಳತನವಾಗಿದ್ದು, ಸುಮಾರು 22 ಪವನ್ ಚಿನ್ನಾಭರಣ ದೋಚಿದ್ದಾರೆ ಎನ್ನಲಾಗಿದೆ. ಈ ವೇಳೆ ಮನೆಯಲ್ಲಿದ್ದ ಸಿ.ಸಿ ಕ್ಯಾಮರಾ ಆಫ್ ಆಗಿದ್ದು, ಹಿಂಬಾಗಿಲನ್ನು ತೆಗೆಯಲಾಗಿತ್ತು. ಘಟನಾ ಸ್ಥಳಕ್ಕೆ ಪೊಲೀಸರು, ಬೆರಳಚ್ಚು ತಜ್ಞರು ಹಾಗೂ ಶ್ವಾನ ದಳದವರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

- Advertisement -
spot_img

Latest News

error: Content is protected !!